ಬೆಂಗಳೂರು. :–
ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತ ಸದಾಶಿವ ದೇಶಿಂಗೆ ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ “ಸದಾಶಿವ ದೇಶಿಂಗೆ” ಬಿಜೆಪಿ ಸೇರ್ಪಡೆಯಾದರು.
ಬೆಳಗಾವಿ ಜಿಲ್ಲೆಯ ಕುರುಬ ಸಮುದಾಯದ ಹಿರಿಯ ಮುಖಂಡರಾಗಿರುವ ಹಾಗೂ ಕೆಎಂಎಫ್‌ನ ಮಾಜಿ ನಿರ್ದೇಶಕರಾಗಿದ್ದರು.





