“ಪ್ರಸಿದ್ಧ ಗಾಯಕಿ ಎಸ್.ಜಾನಕಿ 88 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನ”

ಮೈಸೂರು :–

ಭಾರತ ಚಿತ್ರರಂಗದ ಪ್ರಸಿದ್ಧ ಗಾಯಕಿ ಎಸ್‌.ಜಾನಕಿ ಅವರು ಹೃದಯಾಘಾತದಿಂದ ಶನಿವಾರ ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಮೈಸೂರಿನ ಅಪೋಲೋ ಬಿಜಿಎಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು.

ಎಸ್‌.ಜಾನಕಿ ಅವರು ೧೭ ಭಾಷೆಗಳಲ್ಲಿ ೪೮ ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದರು. ೮೮ ವರ್ಷ ವಯಸ್ಸಿನ ಗಾಯಕಿ ಎಸ್‌.ಜಾನಕಿ ಅವರು ಮೈಸೂರಿನಲ್ಲಿ ವಾಸವಿದ್ದರು.

Share this post:

Leave a Reply

Your email address will not be published. Required fields are marked *

You cannot copy content of this page