ದೋಣಿ ಮಗುಚಿ ಕನಿಷ್ಠ ೧೫ ಭಾರತೀಯ ಪ್ರವಾಸಿಗರು ಸಾವು

ಮೈಸೂರು :–

ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿ ೩೨ ಭಾರತೀಯ ಪ್ರವಾಸಿಗರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಕನಿಷ್ಠ ೧೫ ಜನರು ಸಾವನ್ನಪ್ಪಿದ್ದಾರೆ ಎಂದು ವರದಿ..

ಸ್ಥಳೀಯ ಅಧಿಕಾರಿಗಳು ಶೋಧ, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಸಾವು-ನೋವುಗಳ ನಿಖರವಾದ ಸಂಖ್ಯೆಯನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಲಾಗಿಲ್ಲ. ಹನೋಯ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಂತ್ರಸ್ತ ಕುಟುಂಬಗಳಿಗೆ ಸಹಾಯ ಮಾಡಲು ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿದೆ.

Share this post:

Leave a Reply

Your email address will not be published. Required fields are marked *

You cannot copy content of this page