ಸಂಕೇಶ್ವರದ ಸಮುದಾಯ ಭವನದಲ್ಲಿ ಕುಳಿತು SIR ಪ್ರಕ್ರಿಯೆ : ಸಾರ್ವಜನಿಕರ ಆರೋಪ

ಬೆಳಗಾವಿ :–

ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ SIR ಪ್ರಕ್ರಿಯೆಯನ್ನು ಒಂದೇ ಸ್ಥಳದಲ್ಲಿ ಕುಳಿತು ನಡೆಸಲಾಗುತ್ತಿದೆ ಎಂಬುದನ್ನು ಆರೋಪಿಸಲಾಗಿದೆ.

ಸಂಕೇಶ್ವರ ಪಟ್ಟಣದಲ್ಲಿ ಕೆಲವು BLO ಗಳು ಸಮುದಾಯ ಭವನದಲ್ಲಿ ಕುಳಿತು SIR ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರಶ್ನಿಸಿದ ಸಾರ್ವಜನಿಕರಿಗೆ BLO ಅಧಿಕಾರಿಗಳು ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Share this post:

Leave a Reply

Your email address will not be published. Required fields are marked *

You cannot copy content of this page