“ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ೨ ದಿನ ಭಾರಿ ಮಳೆ”

ಬೆಳಗಾವಿ :–

ಕರ್ನಾಟಕದ ವಿವಿಧ ಭಾಗಗಳಲ್ಲಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ ಹಾ ೧೮ ರಂದು ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಕೆಲವೆಡೆ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದಲ್ಲದೇ ಕರಾವಳಿ ಜಿಲ್ಲೆಗಳಲ್ಲಿ ಜುಲೈ ೧೮ ಹಾಗೂ ೧೯ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Share this post:

Leave a Reply

Your email address will not be published. Required fields are marked *

You cannot copy content of this page