“ಬುಲೆಟ್ ರೈಲು ವಿಳಂಬಕ್ಕೆ ಭಾರತದ ಬೇಜವಾಬ್ದಾರಿ ಕಾರಣ”: ಜಪಾನ್ ಮಾಜಿ ಸಚಿವ

ಹೊಸ ದೆಹಲಿ :–

” ಜಪಾನ್ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ”

ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲ್ವೆ ಕಾರಿಡಾರ್ ಯೋಜನೆಗೆ ಜಪಾನ್ ಪ್ರಧಾನಿ ಸನೇ ತಕೈಚಿ ಬೆಂಬಲ ವ್ಯಕ್ತಪಡಿಸಿದ ಕೆಲ ದಿನಗಳ ಬೆನ್ನಲ್ಲೇ ಈ ಯೋಜನೆ ಬಗ್ಗೆ ಜಪಾನ್‌ನ ಮಾಜಿ ಸಚಿವರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದು, ವಿಳಂಬಕ್ಕೆ ಭಾರತದ ಧೋರಣೆಯೇ ಕಾರಣ ಎಂದು ದೂರಿದ್ದಾರೆ ಎಂದು ವರದಿ.

Share this post:

Leave a Reply

Your email address will not be published. Required fields are marked *

You cannot copy content of this page