“ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಯೋ ಮೆಟ್ರಿಕ್ ಅಥವಾ ಫೇಸಿಯಲ್ ಅಥೆಂಟಿಕೇಷನ್‌ ದೃಢೀಕರಣ ಕಡ್ಡಾಯ” : ವ

ಬೆಂಗಳೂರು :–

ಕರ್ನಾಟಕ ಇದರ ಮುಂದಿನ ಫಲಾನುಗಳಿಗೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪರಿಷ್ಕರಣೆಗೆ ಮುಂದಾಗಿದೆ. ಬಯೋ ಮೆಟ್ರಿಕ್ ಅಥವಾ ಫೇಸಿಯಲ್ ಅಥೆಂಟಿಕೇಷನ್ ದೃಢೀಕರಣದ ಮೂಲಕ ಫಲಾನುಭವಿಗಳ ಮರುಪರಿಶೀಲನೆಗೆ ತೀರ್ಮಾನಿಸಿದೆ ಎಂದು ವರದಿಯಾಗಿದೆ.

ಭಾನುವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ನೇತೃತ್ವದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚಿಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ . ಮೃತಪಟ್ಟವರ ಅಕೌಂಟಿಗೂ ಹಣ ಜಮಾವಣೆ ಹಿನ್ನೆಲೆ ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಮುಂದಾಗಿದೆ.

Share this post:

Leave a Reply

Your email address will not be published. Required fields are marked *

You cannot copy content of this page