ನವ ದೆಹಲಿ :–
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ
ನವದೆಹಲಿಯ ಪ್ರಧಾನಮಂತ್ರಿಯ ಅಧಿಕೃತ ನಿವಾಸದ ಮುಂಭಾಗ ಕಾಂಗ್ರೆಸ್ ಧರಣಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ದೇಶದ ಪ್ರಮುಖ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಸಂಪೂರ್ಣ ಹೊಣೆಯನ್ನು ಕೇಂದ್ರ ಸರ್ಕಾರ ಹೊರಬೇಕು ಎಂದು ಒತ್ತಾಯಿಸಲಾಗಿದೆ.





