ಬೆಂಗಳೂರು :–
ರಾಜ್ಯದಲ್ಲಿ ಸದ್ಯಕ್ಕೆ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (NPS) ಅನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಲು ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಸುಮಾರು ೨.೮ ಲಕ್ಷಕ್ಕೂ ಹೆಚ್ಚು ಮಂದಿ NPS ವ್ಯಾಪ್ತಿಯಲ್ಲಿದ್ದು, ವಿಧಾನಸಭಾ ಚುನಾವಣೆ ವೇಳೆ NPS ರದ್ದುಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಕೋಟಿ ಓ ಪಿ ಎಸ್ ಮರುಜಾರಿ ಕುರಿತು ಅಧ್ಯಯನ ನಡೆಸಲು ಸರ್ಕಾರ ಐ ಎ ಎಸ್ ಸಮಿತಿ .





