“ಆಗಸ್ಟ್ 16ರೊಳಗೆ ಗೃಹ ಬಳಕೆಯ ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಆಗಸ್ಟ್ ೧೬ ರೊಳಗೆ ಕಡ್ಡಾಯ”

ಬೆಂಗಳೂರು :–

ಗೃಹ ಬಳಕೆಯ ಎಲ್‌ಪಿಜಿ ಗ್ರಾಹಕರಿಗೆ ತೈಲ ಕಂಪನಿಗಳು ಇ-ಕೆವೈಸಿ ಕಡ್ಡಾಯಗೊಳಿಸಿದ್ದು, ಆಗಸ್ಟ್ ೧೬ರೊಳಗೆ ಪೂರ್ಣಗೊಳಿಸುವಂತೆ ಸೂಚಿಸಿವೆ.

ಗ್ರಾಹಕರ ಮಾಹಿತಿ ಪರಿಶೀಲನೆ ಮತ್ತು ನಿಜವಾದ ಫಲಾನುಭವಿಗಳನ್ನು ಗುರುತಿಸಲು ಈ ಪ್ರಕ್ರಿಯೆ ನಡೆಸಲಾಗುತ್ತಿದೆ.

ಇ-ಕೆವೈಸಿ ಮಾಡಿಸದಿದ್ದರೆ ಸಿಲಿಂಡರ್ ಪೂರೈಕೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದ್ದು, ಹತ್ತಿರದ ಗ್ಯಾಸ್ ಏಜೆನ್ಸಿ ಅಥವಾ ಅಧಿಕೃತ ಮೊಬೈಲ್ ಆ್ಯಪ್ ಮೂಲಕ ಇದನ್ನು ಪೂರ್ಣಗೊಳಿಸಬಹುದಾಗಿದೆ.

Share this post:

Leave a Reply

Your email address will not be published. Required fields are marked *

You cannot copy content of this page