*ಮಹಾರಾಷ್ಟ್ರ ರಾಜ್ಯದಲ್ಲಿ ಬಾಣಂತಿಯ ಹೊಟ್ಟೆಯಲ್ಲಿ ಗ್ಲೌಸ್, ಬಟ್ಟೆ ಬಿಟ್ಟು ಹೊಲಿಗೆ* : ವೈದ್ಯರು

ಬೆಳಗಾವಿ :–

ಮಹಾರಾಷ್ಟ್ರದ ಬೀಡ್ ಜಿಲ್ಲಾ ಆಸ್ಪತ್ರೆಯಲ್ಲಿ ಸಿ-ಸೆಕ್ಷನ್‌ ಹೆರಿಗೆ ವೇಳೆ ವೈದ್ಯರು ೧೯ ವರ್ಷದ ಬಾಣಂತಿಯೊಬ್ಬರ ಹೊಟ್ಟೆಯಲ್ಲೇ ಸರ್ಜಿಕಲ್ ಗೌಸ್ ಮತ್ತು ಬಟ್ಟೆ ಬಿಟ್ಟು ಹೊಲಿಗೆ ಹಾಕಿದ್ದಾರೆ.

ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಗೆ ಪುಣೆಯ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ ನಡೆಸಿ ಅವುಗಳನ್ನು ಹೊರತೆಗೆಯಲಾಗಿದೆ.

ಈ ಸಂಬಂಧ ಶಸ್ತ್ರಚಿಕಿತ್ಸಾ ತಂಡಕ್ಕೆ ನೋಟಿಸ್‌ ಜಾರಿ ಮಾಡಿದ್ದು, ವರದಿ ಬಳಿಕ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಶಸ್ತ್ರಚಿಕಿತ್ಸಕರ ಹೇಳಿಕೆ ಹೇಳಿದ್ದಾರೆ.

Share this post:

Leave a Reply

Your email address will not be published. Required fields are marked *

Category
Lorem ipsum dolor sit amet, consectetur adipiscing elit eiusmod tempor ncididunt ut labore et dolore magna

You cannot copy content of this page