*ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶೇ.7ರಷ್ಟು ಮೀಸಲಾತಿ*: ಸಿಎಂ

ಬೆಂಗಳೂರು :–

ಬಡ, ಗ್ರಾಮೀಣ ಪ್ರತಿಭೆಗಳಿಗೆ ವಿದ್ಯಾರ್ಥಿಗಳಿಗೆ ಶಕ್ತಿ ತುಂಬಲು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.7ರಷ್ಟು ಆಂತರಿಕ ಮೀಸಲಾತಿ ನೀಡಲು ಕ್ಯಾಬಿನೆಟ್‌ನಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದರು.

ವಿಜಯನಗರದ ಕೂಡ್ಲಿಗಿಯಲ್ಲಿ ಮಾತನಾಡಿದ ಅವರು, ಸಮಾಜವನ್ನು ತಿದ್ದುವ ಶಿಕ್ಷಕರಿಗೆ ಅರ್ಹ ಗೌರವ ಸಿಗಬೇಕು.

ವೈದ್ಯರ ಹೆಸರಿನ ಮುಂದೆ Dr ಎಂದು ಬಳಸುವಂತೆ, ಶಿಕ್ಷಕರ ಹೆಸರಿನ ಮುಂದೆ Tr ಎಂದು ಸಂಬೋಧಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದರು.

Share this post:

Leave a Reply

Your email address will not be published. Required fields are marked *

You cannot copy content of this page