ವರದಿ : ಮಿಯಾಲಾಲ ಕಿಲ್ಲೇದಾರಚಿಕ್ಕೋಡಿ(ಮೇ.6) :– ಲೋಕಸಭಾ ಚುನಾವಣೆ-2024 ಕ್ಕೆ ಸಂಬAಧಿಸಿದAತೆ ಮೇ. 7 ರಂದು ಜರುಗಲಿರುವ ಮತದಾನದ ಹಿನ್ನಲೆಯಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯ 8 ವಿಧಾನ ಸಭಾ ಮತಕ್ಷೇತ್ರಗಳಲ್ಲಿ ಮಸ್ಟರಿಂಗ ಕೇಂದ್ರಗಳನ್ನು [more…]
ವರದಿ : ಮಿಯಾಲಾಲ ಕಿಲ್ಲೇದಾರಚಿಕ್ಕೋಡಿ(ಮೇ.6) :– ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ 8 ವಿಧಾನ ಸಭಾ ಮತ ಕ್ಷೇತ್ರಗಳ1896 ಮತಗಟ್ಟೆಗಳ ಪೈಕಿ 64 ಮತಗಟ್ಟೆಗಳು ಈ ಬಾರಿ ನಾನಾ ರೀತಿಯಲ್ಲಿ [more…]
ವರದಿ : ಮಿಯಾಲಾಲ ಕಿಲ್ಲೇದಾರಚಿಕ್ಕೋಡಿ (ಮೇ.1) :– ಕಾಗವಾಡ ಶಾಸಕರಾದ ರಾಜು ಕಾಗೆ ಅವರು ಏ.30 ರಂದು ಮದಬಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆಯ ತಮ್ಮ ಭಾಷಣದಲ್ಲಿ ಬೇರೆ ವ್ಯಕ್ತಿಯ ವೈಯಕ್ತಿಕ [more…]
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ (ಮೇ.1) :– ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ. ಸಿ.ಇ.ಓ ಆದಂತಹ ರಾಹುಲ ಶಿಂಧೆ ಅವರು ಬುಧವಾರ (ಮೇ.1) ರಂದು ಅಂಚೆ ಮತದಾನದ ಮೂಲಕ ತಮ್ಮ [more…]
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :— ಜಿಲ್ಲಾಡಳಿತ ಬೆಳಗಾವಿ, ತಾಲೂಕಾ ಆಡಳಿತ ಚಿಕ್ಕೋಡಿ, ತಾಲೂಕಾ ಪಂಚಾಯತ, ತಾಲೂಕಾ ಸ್ವೀಪ್ ಸಮಿತಿ, ಚಿಕ್ಕೋಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ,ಆರೋಗ್ಯ ಇಲಾಖೆ ಪುರಸಭೆ ಚಿಕ್ಕೋಡಿ , [more…]
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ(ಏ.25) :– ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ 85 ವರ್ಷ ಮೇಲ್ಪಟ್ಟ ವಯೋವೃದರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಚಿಕ್ಕೋಡಿ ಲೋಕಸಭ ಮತಕ್ಷೇತ್ರದ ವ್ಯಾಪ್ತಿಯ 85 [more…]
ವರದಿ : ಮಿಯಾಲಾಲ ಕಿಲ್ಲೇದಾರ ಚಿಕೋಡಿ(ಎ.24) :– ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಮತಗಟ್ಟೆವಾರು ಎಲೆಕ್ಟ್ರಾನಿಕ್ ಮತಯಂತ್ರಗಳ ರ್ಯಾಂಡಮೈಜೇಷನ್ ಅನ್ನು ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಎರಡನೇ ಹಂತದ ರ್ಯಾಂಡಮೈಜೇಷನ್ ಜರುಗಿಸಲಾಯಿತು. ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ [more…]
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಲೋಕಸಭೆ ಚುನಾವಣೆ – 2024 ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಪ್ರಚಾರಾರ್ಥ ಕೇಂದ್ರೀಯ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ [more…]
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– 18 ವರ್ಷ ತುಂಬಿದ ಅರ್ಹ ಯುವ ಮತದಾರರು ತಪ್ಪದೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಡಾ|| ಕೃಷ್ಣರಾಜ, ಅವರು ಹೇಳಿದರು. ತಾಲ್ಲೂಕಿನ ಸಿಇಟಿ ಸಂಸ್ಥೆಯ ಆರ್ ಡಿ ಕಾಲೇಜ ಆಟದ ಮೈದಾನದಲ್ಲಿ ಜಿಲ್ಲಾಡಳಿತ ಬೆಳಗಾವಿ, ತಾಲೂಕಾ ಆಡಳಿತ ಚಿಕ್ಕೋಡಿ, ತಾಲೂಕಾ [more…]
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಪಟ್ಟಣದಲ್ಲಿ ಭಗವಾನ ಮಹಾವೀರ ರ 2623 ನೇಯ ಜನ್ಮೋತ್ಸವವು ವಿಜ್ರಂಬನೆಯಿಂದ ಜರುಗಿತು.ಜೈನ ಧರ್ಮೀಯರಿಂದ ಜಗತ್ತಿಗೆ ಅಹಿಂಸಾ ಮಾರ್ಗವನ್ನು ತೋರಿರುವ, ಭಗವಾನ ಮಹಾವೀರ ಸ್ವಾಮಿಯ 2623 ನೇಯ, [more…]