
“ಸಿ. ಬಿ. ಕೋರೆ ಪಾಲಿಟೆಕ್ನಿಕ ಪ್ರಾಚಾರ್ಯರಾದ ಡಾ. ದರ್ಶನಕುಮಾರ ಬಿಳ್ಳೂರ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ನೀಡಿ ಗೌರವಿಸಲಾಯಿತು”
ಕೆ.ಎಲ್.ಇ. ಸಂಸ್ಥೆಯ ಸ್ಥಳೀಯ ಸಿ. ಬಿ. ಕೋರೆ ಪಾಲಿಟೆಕ್ನಿಕ ಪ್ರಾಚಾರ್ಯರಾದ ಡಾ. ದರ್ಶನಕುಮಾರ ಬಿಳ್ಳೂರ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ನೀಡಿ ಗೌರವಿಸಲಾಯಿತು.