“ನಿಪ್ಪಾಣಿ ಮತಕ್ಷೇತ್ರದ ಶಾಸಕರಾದ ಸೌ.ಶಶಿಕಲಾ ಜೊಲ್ಲೆ ಯವರು ಶಾಸಕರಾಗಿ ಆಯ್ಕೆ ಚುನಾವಣಾ ಅಧಿಕಾರಿಗಳಿಂದ ಪ್ರಮಾಣಪತ್ರ ಸ್ವೀಕರಿಸಿದರು”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ
ಬೆಳಗಾವಿ :—

ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಚುನಾಯಿತರಾದ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಯವರು ಶಾಸಕರಾಗಿ ಆಯ್ಕೆಯಾದ ಬಗ್ಗೆ ಬೆಳಗಾವಿಯಲ್ಲಿ, ಚುನಾವಣಾ ಅಧಿಕಾರಿಗಳಿಂದ ಪ್ರಮಾಣಪತ್ರ ಸ್ವೀಕರಿಸಿದರು.


Share with Your friends

You May Also Like

More From Author

+ There are no comments

Add yours