“ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 9,44,155 ಅರ್ಜಿದಾರರಿಗೆ ಹಣ ಪಾವತಿ ಯಾಗಿಲ್ಲ ಯಾಕೇ?

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಬೆಳಗಾವಿ :–

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಅರ್ಜಿದಾರರಿಗೆ ಹಣ ಜಮಾ ಆಗಿಲ್ಲ್ ಹಣ ಪಾವತಿಯಾಗದ್ದಕ್ಕೆ ಸ್ಪಷ್ಟನೆ ನೀಡಿದ ಸಚಿವ ಲಕ್ಷ್ಮಿ ಹೆಬ್ಬಾಳಕರ್ ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮುತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕ‌ರ್ ಸೂಕ್ತ ಕಾರಣಗಳನ್ನು ನೀಡಿದ್ದಾರೆ.

3012 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾ‌ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. 5,96,268

ಖಾತೆಯನ್ನು ಆಧಾರ್ ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ. 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್‌ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ 9,766 ದತ್ತಾಂಶದಿಂದಾಗಿ ವಿಳಂಬವನ್ನು ಸವಾಂದು ವತಿಯಿಂದ ಉಂಟಾದ ಪುನರ್ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ಅನುದಾನವನ್ನು ಸರಕಾರ ಬಿಡುಗಡೆಗೊಳಿಸಿತ್ತು. ಸೆಪ್ಟೆಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂ. ಗಳನ್ನು ಬಿಡುಗಡೆಗೊಳಿಸಲಾಗಿದೆ. ಅ.4ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ.

5.5 ಲಕ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಹಣ ಪಾವತಿಸಲು ಕ್ರಮ ಕೈಗೊಂಡಿರುವುದಾಗಿ ಸಚಿವೆ ಲಕ್ಷ್ಮಿ ಜೋಡಣೆಯಾಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಹೆಬ್ಬಾಳಕರ್ ತಿಳಿಸಿದ್ದಾರೆ.


Share with Your friends

You May Also Like

More From Author

+ There are no comments

Add yours