Category: Chikodi
“ನಿಪ್ಪಾಣಿ- ಚಿಕ್ಕೋಡಿ, ಮಾರ್ಗದಲ್ಲಿ ಬಸ್ಸುಗಳ ವ್ಯವಸ್ಥೆ ಸರಿಪಡೆಸುವಂತೆ ಒತ್ತಾಯಿಸಿ ಚಿಕ್ಕೋಡಿ ಘಟಕ ವ್ಯವಸ್ಥಾಪಕರಿಗೆ ಮನವಿ”
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ನಿಪ್ಪಾಣಿ- ಚಿಕ್ಕೋಡಿ, ಮಾರ್ಗದಲ್ಲಿ ಬಸ್ಸುಗಳ ವ್ಯವಸ್ಥೆ ಸರಿಪಡೆಸುವಂತೆ ಒತ್ತಾಯಿಸಿ ಚಿಕ್ಕೋಡಿ ಘಟಕ ವ್ಯವಸ್ಥಾಪಕರಿಗೆ ಮನವಿ..ಚಿಕ್ಕೋಡಿ-ನಿಪ್ಪಾಣಿ ಮತ್ತು ನಿಪ್ಪಾಣಿ-ಚಿಕ್ಕೋಡಿ ಮಾರ್ಗ ಮದ್ಯೆ ದಿನನಿತ್ಯ ನೂರಾರು ಬಸ್ಸಗಳು ಓಡಾಡುತ್ತಿವೆ, [more…]
“ಕೊಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಕೃತ್ಯವನ್ನು ಖಂಡಿಸಿ ಮಾಂಜರಿ ಗ್ರಾಮದಲ್ಲಿ ಪ್ರತಿಭಟನೆ”
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಕೊಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಕೃತ್ಯವನ್ನು ಖಂಡಿಸಿ ತಾಲುಕಿನ ಮಾಂಜರಿ ಗ್ರಾಮದಲ್ಲಿ ಬುಧವಾರ ಅಗಸ್ಟ 21 ರಂದು ಪ್ರತಿಭಟನೆ [more…]
“ವೃತ್ತಿಯಲ್ಲಿ ಪ್ರಾಮಾಣಿಕ ಬದ್ಧತೆ ಇರಬೇಕು”: ಸರೋಜಿನಿ ಕುಂದರಗಿ
ವರದಿ : ಮಿಯಾಲಾಲ ಕಿಲ್ಲೇದಾರಚಿಕ್ಕೋಡಿ :– ಶಿಕ್ಷಕರಾದವರು ಬೋಧನೆಯಲ್ಲಿ ತಪ್ಪದೆ ಬೋಧನ ಉಪಕರಣಗಳನ್ನು ಉಪಯೋಗಿಸಿಕೊಂಡು ಮೌಲ್ಯ ಆಧಾರಿತ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುವ ಕೊಡಬೇಕು. ಇಂದಿನ ಮಕ್ಕಳಲ್ಲಿ ನೈತಿಕ ಮೌಲ್ಯಗಳು ಕಡಿಮೆಯಾಗುತ್ತಿವೆ ಅದಕ್ಕಾಗಿ ಶಿಕ್ಷಕರಾದವರು [more…]
“ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವ”
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಪಾಲಕರಲ್ಲಿ ಕಲಿಕೆಯ ಪ್ರಜ್ಞೆ ಮೂಡಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಮುಖ್ಯ ಎಂದು ಸಾಮಾಜಿಕ ಚಿಂತಕ ಸಿದ್ದಾರ್ಥ ಗಾಯಾಗೋಳ ಸಾರ್ವಜನಿಕರಿಗೆೆ ನೀಡಿದರುಅವರು ಕಳೆದ ದಿನಾಂಕ 16 [more…]
“ಶಾಸಕರ ಮಾದರಿ ಶಾಲೆ ಆವರಣದಲ್ಲಿ ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಸಸಿ ನೆಟ್ಟು ಕಾರ್ಯಕ್ರಮ ಕೆ ಚಾಲನೆ”
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಪ್ರತಿ ವರ್ಷ ಆಗಸ್ಟ್ ಹತ್ತರಂದು ಪ್ರಪಂಚದಾದ್ಯಂತ ವಿಶ್ವ ಜೈವಿಕ ಇಂಧನ ದಿನವನ್ನಾಗಿ ಆಚರಿಸಲಾಗುತ್ತದೆ ಶಕ್ತಿಯ ಪರ್ಯಾಯ ಮೂಲವಾಗಿ ಇಂಧನಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಉತ್ತೇಜಿಸುವುದು [more…]
“ಸನ್ಮಾನ ಶ್ರೀ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾಂಜರಿ ಬ್ರಿಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು”
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಸನ್ಮಾನ ಶ್ರೀ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಚಿಕ್ಕೋಡಿ ತಾಲೂಕಿನ ಮಾಂಜರಿ ಬ್ರಿಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹಾಗೂ ಪ್ರವಾಹ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯುವ [more…]
“ಮುಗಳಿ ಗ್ರಾಮದ ಚಿಕ್ಕಾರ ಹುಣ್ಣಿಮೆಯ ನಿಮಿತ್ಯವಾಗಿ ಎತ್ತುಗಳ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಯಿತು”
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ತಾಲೂಕಿನ ಮುಗಳಿ ಗ್ರಾಮದ ಚಿಕ್ಕಾರ ಹುಣ್ಣಿಮೆಯ ನಿಮಿತ್ಯವಾಗಿ ಎತ್ತುಗಳ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯಲ್ಲಿ ಭಾಗವಹಿಸಿದ ಎತ್ತುಗಳಿಗೆ ಬಹುಮಾನ ನೀಡಲಾಗಿತ್ತು. 6 ಹಲ್ಲಿನ ಎತ್ತುಗಳಲ್ಲಿ ಸುಭಾಷ್ [more…]
“ಚಿಕ್ಕೋಡಿ ಜಿಲ್ಲೆ ಆಗಬೇಕೆಂದು ಅಧಿವೇಶನದಲ್ಲಿ ಬೇಡಿಕೆ ಇಡಬೇಕೆಂದು ಚಿಕ್ಕೋಡಿ-ಸದಲಗಾ ಶಾಸಕರಾದ ಗಣೇಶ ಹುಕ್ಕೇರಿ ಇವರಿಗೆ, ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಒತ್ತಾಯ”
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಚಿಕ್ಕೋಡಿ ಜಿಲ್ಲೆ ಆಗಬೇಕೆಂದು ಸೋಮವಾರದಿಂದ ನಡೆಯುವ ಅಧಿವೇಶನದಲ್ಲಿ, ನಿಂತು ಬೇಡಿಕೆ ಇಡಬೇಕೆಂದು ಚಿಕ್ಕೋಡಿ-ಸದಲಗಾ ಶಾಸಕರಾದ ಗಣೇಶ ಹುಕ್ಕೇರಿ ಇವರಿಗೆ, ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಸದಸ್ಯರು [more…]
“ಟ್ರಾಪಿಕ್ ಪೊಲೀಸ್ ಅಧಿಕಾರಿಗಳಿಂದ ರೈತರಿಗೆ ಮತ್ತು ಸ್ಥಳಿಯ ಸಾರ್ವಜನೀಕರಿಗೆ ತುಂಬಾ ತೋಂದರೆ ಯಾಗುತ್ತಿದೆ”
ಚಿಕ್ಕೋಡಿ ಪಟ್ಟಣದಲ್ಲಿ ಟ್ರಾಪಿಕ್ ಪೋಲೀಸ್ ಅಧಿಕಾರಿಗಳು ರೈತರಿಗೆ ಮತ್ತು ಸ್ಥಳಿಯ ಸಾರ್ವಜನೀಕರಿಗೆ ತುಂಬಾ ತೋಂದರೆ ಕೊಡುತ್ತಿದ್ದಾರೆ, ತೋಟದ ಪಟ್ಟಿಗಳಿಂದ ತಮ್ಮ ಕೆಲಸ ಕಾರ್ಯಗಳಿಗೆ ಪಟ್ಟಣಕ್ಕೆ ಬರುವ ರೈತರಿಗೆ ಅಚಾನಕ್ಕಾಗಿ ಮೋಟರ್ ಸಾಯಕಲ್ ಹತ್ತಿ ಬಂದಿರುತ್ತಾರೆ, [more…]
“ತುರ್ತು ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಸರ್ವಾಧಿಕಾರಿ ಮತ್ತು ಸಂವಿಧಾನದ ದುರ್ಬಳಕೆ ಧೋರಣೆ ಖಂಡಿಸಿ ಪ್ರತಿಭಟನೆ”
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷ ಚಿಕ್ಕೋಡಿ ಜಿಲ್ಲೆ ವತಿಯಿಂದ ಆಯೋಜಿಸಿದ 25 ಜೂನ್ 1975 ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿತ್ತು ಕಾಂಗ್ರೆಸ್ ಪಕ್ಷ. [more…]