Estimated read time 1 min read
Intelligencer times news Mumbai

“ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳು, ಕೋಯ್ನಾ,ವಾರಣಾ ಜಲಾಶಯಗಳಿಂದ ಕೃಷ್ಣಾ ನದಿಗೆ ೩ ಟಿಎಮ್‌ಸಿ ನೀರು, ಚಿತ್ರಾ ಅಣೆಕಟ್ಟಿನಿಂದ ಹಿರಣ್ಯಕೇಶಿಗೆ ೧ ಟಿ.ಎಂ.ಸಿ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚನೆ”

ವರದಿ : ಮಿಯಾಲಾಲ ಕಿಲ್ಲೇದಾರ ಮುಂಬೈ :– ಕೃಷ್ಣಾ, ವೇದಗಂಗಾ ಹಾಗೂ ಹಿರಣ್ಯಕೇಶಿ ನದಿಗಳಿಗೆ ಶೀಘ್ರವೇ ನೀರು ಬಿಡುವಂತೆ  ಚಿಕ್ಕೋಡಿ ಸಂಸದರಾದ  ಅಣ್ಣಾಸಾಹೇಬ ಜೊಲ್ಲೆ, ಹಾಗೂ ಶಾಸಕಿ ಶಶಿಕಲಾ ಜೊಲ್ಲೆ  ಅವರ ನೇತೃತ್ವದಲ್ಲಿ ಚಿಕ್ಕೋಡಿ [more…]