“ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಸೀನಿಯರ್ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆ ನಡೆಯುಲಿದ್ದು” – ಬಸವಪ್ರಸಾದ ಜೊಲ್ಲೆ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಷನನ್

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಲ್ಲಾ “ಪುರುಷ “ಕಬಡ್ಡಿ ಆಟಗಾರರಿಗೆತಿಳಿಯಪಡಿಸುದೇನೆಂದರೆ ಕರ್ನಾಟಕ ರಾಜ್ಯ ಅಮೇಚೂರ್ ಕಬಡ್ಡಿ ಅಸೋಶಿಯಷನ್ ಹಾಗೂ ಮೈಸೂರು ಜಿಲ್ಲಾ ಅಮೆಚೂರ ಕಬಡ್ಡಿ ಅಸೋಶಿಯಷನ್ ಮತ್ತು ಮಾರುತಿ ಕ್ರೀಡಾ ಸಂಸ್ಥೆ,ಕುಂಬಾರ ಕೊಪ್ಪಲು ಮೈಸೂರಲ್ಲಿ 13-11- 2023 ರಿಂದ 15-11-2023 ರ ವರೆಗೆ
ನಡೆಯುತ್ತಿದ್ದು

ಕರ್ನಾಟಕ ರಾಜ್ಯ ಮಟ್ಟದ ಸೀನಿಯರ್ ಪುರುಷರ ಕಬಡ್ಡಿ ಚಾಂಪಿಯನಶಿಪ್ ಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಶಿಯಷನ್ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಆದೇಶ ಅನ್ವಯ

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳ ವತಿಯಿಂದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಸೀನಿಯರ್ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆಯು ದಿನಾಂಕ 04-11-2023 ರಂದು ಮುಂಜಾನೆ 9:00 ಗಂಟೆಗೆ ನಡೆಯುತ್ತಿದ್ದು ಅಥಣಿ ಭೋಜರಾಜ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು,ಚಿಕ್ಕೋಡಿ ಶೈ ಜಿಲ್ಲೆಯ ಆಟಗಾರರು ಈ ಆಯ್ಕೆಯಲ್ಲಿ ಭಾಗವಹಿಸಿ,ಪ್ರತಿಭೆ ನಿಮ್ಮದು ಪ್ರೋತ್ಸಾಹ ನಮ್ಮದು. ಹೆಚ್ಚಿನ ಮಾಹಿತಿಗಾಗಿ.ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಲ್ಲ ಪದಾಧಿಕಾರಿಗಳನ್ನು ಸಂಪರ್ಕಿಸಿ ಎಂದು ಬಸವಪ್ರಸಾದ ಜೊಲ್ಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share with Your friends

You May Also Like

More From Author

+ There are no comments

Add yours