“ತಾ ಪಂ ಚಿಕ್ಕೋಡಿ ಯವರಿಂದ ಗಣರಾಜ್ಯೋತ್ಸವ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಕಾರ್ಯನಿರ್ವಾಹಕ  ಅಧಿಕಾರಿಗಳು ತಾ ಪಂ ಚಿಕ್ಕೋಡಿ ಇವರು ಗಣರಾಜ್ಯೋತ್ಸವ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದ್ದರು.

ಈ ಸಂದರ್ಬದಲ್ಲಿ ತಾಲ್ಲೂಕು ಪಂಚಾಯತ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours