“ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಮತ್ತು ಈ ಪ್ರಕರಣ ಸೂಕ್ತ ತನಿಖೆ ಯಾಗ ಬೇಕೆಂದು”- ಎಬಿವಿಪ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿ ನಾಯಕ ಪ್ರಸಾದ ಹನಿಮನಾಳ
ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಮತ್ತು ಈ ಪ್ರಕರಣ ಸೂಕ್ತ ತನಿಖೆ ನಡೆದು ತೀರ್ಪು ಪ್ರಕಟವಾಗುವವರೆಗೂ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನವನ್ನು ನೀಡಬಾರದೆಂದು ಆಗ್ರಹಿಸಿದರು. ಸರ್ಕಾರ ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು ಇಲ್ಲವಾದಲ್ಲಿ ಮತ್ತೆ ಚಿಕ್ಕೋಡಿ ಯಲ್ಲಿ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಚಂದ್ರಶೇಖರ ಗುಡಸಿ ಹಾಗೂ ಬಿಂದಿಯ ಪಾಟೀಲ , ಪ್ರತಿಷ್ಠ ಶೆಟ್ಟಿ , ಪ್ರವೀಣ ಬಾಬಣ್ಣವರ , ಸಾಗರ ಭೀಕ್ಕು , ನಾಗರಾಜ ಅಂದಾನಿ , ಶ್ರೀವರ್ಧನ ಪೂಜೇರಿ , ಪವನ ವರಾಳೆ, ಓಂಕಾರ್ ಕೆಂಪಟ್ಟಿ, ಭೀಮರಾವ್ ಹೊರಟ್ಟಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ಖಂಡನೀಯ . ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ಸಂದರ್ಭದಲ್ಲಿ ಅವರ ಪಕ್ಕದಲ್ಲಿರುವ ವ್ಯಕ್ತಿಗಳು ಸಹಿತ ತಡೆಯುವುದಕ್ಕೆ ಪ್ರಯತ್ನ ಮಾಡಲಿಲ್ಲ . ಪಾಕ್ ಪರ ಘೋಷಣೆ ಕುರಿತು ಪತ್ರಕರ್ತರು ಪ್ರತಿಕ್ರಿಯೆ ಕೇಳಿದಾಗ ನಾಸಿರ್ ಹುಸೇನ ನಿರಾಕರಿಸಿ, ಪ್ರಶ್ನೆ ಮಾಡಿದ ಮಾಧ್ಯಮ ಸಿಬ್ಬಂದಿ ಮೇಲೆ ದರ್ಪ ತೋರಿರುವುದು ಖಂಡನೀಯ.

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿ ನಾಯಕ ಪ್ರಸಾದ ಹನಿಮನಾಳ
ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಮತ್ತು ಈ ಪ್ರಕರಣ ಸೂಕ್ತ ತನಿಖೆ ನಡೆದು ತೀರ್ಪು ಪ್ರಕಟವಾಗುವವರೆಗೂ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನವನ್ನು ನೀಡಬಾರದೆಂದು ಆಗ್ರಹಿಸಿದರು. ಸರ್ಕಾರ ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು ಇಲ್ಲವಾದಲ್ಲಿ ಮತ್ತೆ ಚಿಕ್ಕೋಡಿ ಯಲ್ಲಿ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಚಂದ್ರಶೇಖರ ಗುಡಸಿ ಹಾಗೂ ಬಿಂದಿಯ ಪಾಟೀಲ , ಪ್ರತಿಷ್ಠ ಶೆಟ್ಟಿ , ಪ್ರವೀಣ ಬಾಬಣ್ಣವರ , ಸಾಗರ ಭೀಕ್ಕು , ನಾಗರಾಜ ಅಂದಾನಿ , ಶ್ರೀವರ್ಧನ ಪೂಜೇರಿ , ಪವನ ವರಾಳೆ, ಓಂಕಾರ್ ಕೆಂಪಟ್ಟಿ, ಭೀಮರಾವ್ ಹೊರಟ್ಟಿ ಕಾರ್ಯಕರ್ತರು ಉಪಸ್ಥಿತರಿದ್ದರು.

Share with Your friends

You May Also Like

More From Author

+ There are no comments

Add yours