“ಬೆಳಗಾವಿಯ ಬುಡಾ ಅಧ್ಯಕ್ಷರನ್ನಾಗಿ ಹಾಲುಮತ ಸಮುದಾಯದ ಮುಖಂಡ ಲಕ್ಷ್ಮಣರಾವ್ ಚಿಂಗಳೆ ಅವರನ್ನು ನೇಮಕಗೊಂಡರು”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಬೆಳಗಾವಿ :–

ಬೆಳಗಾವಿಯ ಬುಡಾ ಅಧ್ಯಕ್ಷರನ್ನಾಗಿ ಹಾಲುಮತ ಸಮುದಾಯದ ಮುಖಂಡ ಹಾಗೂ ಕಾಂಗ್ರೆಸ್ ಪಕ್ಷದ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ರಾದ, ಲಕ್ಷ್ಮಣರಾವ್ ಚಿಂಗಳೆ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಳಗಾವಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ,ಕುರುಬ ಸಮುದಾಯದ ಹಿರಿಯ ನಾಯಕ ಲಕ್ಷ್ಮಣರಾವ್ ಚಿಂಗಳೆ ಅವರನ್ನು ಬುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಆದೇಶ ಪತ್ರಕ್ಕೆ ಮುಖ್ಯಮಂತ್ರಿ ಸಿದ್ರಾಮಯ್ಯ ಸಹಿ ಹಾಕಿದ್ದಾರೆ.

ಬುಡಾ ಅಧ್ಯಕ್ಷದ ಸ್ಥಾನಕ್ಕೆ ಮಾಜಿ ಶಾಸಕ ಫಿರೋಜ್, ಸೇಠ,ರಾಜು ಸೇಠ,ಸುನೀಲ ಹನಮಣ್ಣವರ, ಸುಧೀರ ಗಡ್ಡೆ, ವಿನಯ ನಾವಲಗಟ್ಟಿ, ಅಜೀಂ ಪಟವೇಗಾರ ಅವರ ಹೆಸರು ಕೇಳಿ ಬಂದಿತ್ತು,

ಸುಮಾರು ವರ್ಷ ಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಶ್ರಮಿಸಿದ ಮಾನ್ಯ ಶ್ರೀ, ಲಕ್ಷ್ಮಣರಾವ್ ಚಿಂಗಳೆ ಅವರಿಗೆ ಲಭಿಸಿದೆ.


Share with Your friends

You May Also Like

More From Author

+ There are no comments

Add yours