“ಬಿಜೆಪಿ ಅಭ್ಯರ್ಥಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಶ್ರೀ. ಬಸವಪ್ರಸಾದ ಜೊಲ್ಲೆ ಯವರು ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ರಾಯಬಾಗ ವಿಧಾನಸಭೆ ಕ್ಷೇತ್ರದ ಮಂಟೂರ, ನಿಪನಾಳ, ಕಂಕಣವಾಡಿ, ಗ್ರಾಮದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಶ್ರೀ. ಬಸವಪ್ರಸಾದ ಜೊಲ್ಲೆ ಯವರು ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.

ಪ್ರಧಾನಮಂತ್ರಿ ಶ್ರೀ ನರೆಂದ್ರ ಮೋದಿಜಿ ಹಾಗೂ ಬಿಜೆಪಿ ಅಧಿಕೃತ ಅಭ್ಯರ್ಥಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ನೇತೃತ್ವದ ಭಾರತೀಯ ಜನತಾ ಪಕ್ಷದ ಪರ ಕೆಲಸ ಮಾಡಲು ಕಾರ್ಯಕರ್ತರು ಉತ್ಸುಕರಾಗಿದ್ದು, ದೇಶದಲ್ಲಾಗುತ್ತಿರುವ ಅಭೂತಪೂರ್ವ ಬದಲಾವಣೆ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಯೋಜನೆಗಳನ್ನು ಮನಗಂಡು ಈ ಬಾರಿಯೂ ಬಿಜೆಪಿಯನ್ನು ಗೆಲ್ಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಯಬಾಗ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ ಜಿ ಗ್ರಾಮ ಪಂಚಾಯತ್ ಸದಸ್ಯರು,ಸ್ಥಳೀಯ ಮುಖಂಡರು,ಗಣ್ಯರು,ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours