ಚಿಕ್ಕೋಡಿ “ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಅಣ್ಣಾಸಾಹೇಬ ಜೊಲ್ಲೆ ಯವರು ನಾಮ ಪತ್ರವನ್ನು ಸಲ್ಲಿಸಿದರು”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಪಟ್ಟದ ಮಿನಿ ವಿಧಾನ ಸೌಧ ದಲ್ಲಿರುವ ಜಿಲ್ಲಾ ಚುನಾವಣಾ ಅಧಿಕಾರಿ ಇವರಿಗೆ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಅಣ್ಣಾಸಾಹೇಬ ಜೊಲ್ಲೆ ಯವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರವನ್ನು ಸಲ್ಲಿಸಿದರು
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀಮಂತ ಪಾಟೀಲ, ಮಹೇಶ್ ಕುಮಠಳ್ಳಿ , ದುರ್ಯೋಧನ ಐಹೊಳೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours