ಸಖಿ ಮತಗಟ್ಟೆ ವೀಕ್ಷಿಸಿದ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ(ಮೇ.6) :–

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ 8 ವಿಧಾನ ಸಭಾ ಮತ ಕ್ಷೇತ್ರಗಳ1896 ಮತಗಟ್ಟೆಗಳ ಪೈಕಿ 64 ಮತಗಟ್ಟೆಗಳು ಈ ಬಾರಿ ನಾನಾ ರೀತಿಯಲ್ಲಿ ಕಂಗೊಳಿಸಲಿವೆ. ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ 40 ಸಖಿ, 8 ವಿಶೇಷಚೇತನರ ಮತಗಟ್ಟೆ, 8 ಯುವ ಮತಗಟ್ಟೆ ಮತ್ತು 8 ಮಾದರಿ ಮತಗಟ್ಟೆಗಳನ್ನು ರೂಪಿಸಲಾಗಿದೆ.
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ರಾಹುಲ ಶಿಂಧೆ ಅವರು ಸೋಮವಾರ (ಮೇ.6) ರಂದು ಅಥಣಿ ವಿಧಾನ ಸಭಾ ಮತಕ್ಷೇತ್ರದ ಸಂಕೊನಟ್ಟಿಯಲ್ಲಿ ಸ್ಥಾಪಿಸಲಾಗಿರುವ ಸಖಿ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.


Share with Your friends

You May Also Like

More From Author

+ There are no comments

Add yours