“ನಿಪ್ಪಾಣಿ ಕ್ಷೇತ್ರದಲ್ಲಿ ಇಂದು ಕೇಂದ್ರ ಸಚಿವ ರಾಮದಾಸ್ ಅಠವಳೆ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ನಿಪ್ಪಾಣಿ :–

ಸ್ಥಳೀಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆಯವರ ಪ್ರಚಾರಕ್ಕಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮದಾಸ್ ಅಠವಳೆ ಮಂಗಳವಾರ ಮೇ ೨ ರಂದು ತಾಲೂಕಿನ ಗಳತಗಾದಲ್ಲಿ ಹಮ್ಮಿಕೊಂಡಿರುವ ಪ್ರಚಾರಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಗಳತಗಾ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸಂಜೆ ೫ ಗಂಟೆಗೆ ಪ್ರಚಾರ ಸಭೆ ನಡೆಯಲಿದೆ. ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಇತರ ನಾಯಕರೂ ಪಾಲ್ಗೊಳ್ಳಲಿದ್ದಾರೆ.


Share with Your friends

You May Also Like

More From Author

+ There are no comments

Add yours