“ನಿಪ್ಪಾಣಿ ಮತ ಕ್ಷೇತ್ರದಲ್ಲಿ ಇಂದು ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿಯಾದ, ದೇವೇಂದ್ರ ಫಡ್ನವಿಸ್”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ನಿಪ್ಪಾಣಿ :–

ಸ್ಥಳೀಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆಯವರ ಪ್ರಚಾರಕ್ಕಾಗಿ ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿ ಯಾದ, ದೇವೇಂದ್ರ ಫಡ್ನವಿಸ್ ರವರು ರವಿವಾರ ಮೇ ೭ ರಂದು ನಿಪ್ಪಾಣಿ ಯಲ್ಲಿ ಹಮ್ಮಿಕೊಂಡಿರುವ ಪ್ರಚಾರಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಿಪ್ಪಾಣಿಯ ಮುನ್ಸಿಪಾಲ ಹೈಸ್ಕೂಲ್ ಮೈದಾನದಲ್ಲಿ ಸಂಜೆ 4 ಗಂಟೆಗೆ ಪ್ರಚಾರ ಸಭೆ ನಡೆಯಲಿದೆ. ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಇತರ ನಾಯಕರೂ ಪಾಲ್ಗೊಳ್ಳಲಿದ್ದಾರೆ.


Share with Your friends

You May Also Like

More From Author

+ There are no comments

Add yours