“ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಾಜಿ ಸಚಿವರು,ಶಾಸಕರು ಯವರು ಭಾಗವಹಿಸಿ, ಸಿಬಿಐ ತನಿಖೆಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆ ಮಾಡಿದರು”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಬೆಂಗಳೂರು :–

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದಮೇಲೆ ರಾಜ್ಯದಲ್ಲಿ ನಡಯುತ್ತಿರುವ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ, ಟಿ. ನರಸೀಪುರದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಯುವ ಬ್ರಿಗೇಡ್ ನ ಕಾರ್ಯಕರ್ತ ವೇಣುಗೋಪಾಲ್ ಅವರ ಹತ್ಯೆ ಹಾಗೂ ಕಲಬುರ್ಗಿಯಲ್ಲಿ ಅಕ್ರಮ ಮರಳು ಮಾಫಿಯಾ ಪೇದೆಯ ಕೊಳೆಯನ್ನು ಖಂಡಿಸಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಜಿ ನೇತೃತ್ವದಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭಾಗವಹಿಸಿ, ಸಿಬಿಐ ತನಿಖೆಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಾಲ್ಗೊಂಡಿದ್ದರು.


Share with Your friends

You May Also Like

More From Author

+ There are no comments

Add yours