“ನಿಪ್ಪಾಣಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸೌ.ಶಶಿಕಲಾ ಜೊಲ್ಲೆ ಅವರ ಪರ ಪ್ರಚಾರ ಸಭೆ, ಮನೆ ಮನೆಗೆ ತೆರಳಿ,ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಮತ ನೀಡಿ, ಬಿಜೆಪಿ ಗೆಲ್ಲಿಸಿ” – ಅಣ್ಣಾಸಾಹೇಬ ಜೊಲ್ಲೆ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ನಿಪ್ಪಾಣಿ :–

ನಿರಂತರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ

ವಿಧಾನಸಭಾ ಚುನಾವಣೆ ಹಿನ್ನಲೆ ಬೋರಗಾಂವ ಪಟ್ಟಣದಲ್ಲಿ, ನಿಪ್ಪಾಣಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸೌ.ಶಶಿಕಲಾ ಜೊಲ್ಲೆ ಅವರ ಪರ ಪ್ರಚಾರ ಸಭೆ ಹಾಗೂ ಮನೆ ಮನೆಗೆ ತೆರಳಿ,ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಮತ ನೀಡಿ, ಬಿಜೆಪಿ ಗೆಲ್ಲಿಸಿ ಎಂದು ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಸದಸ್ಯರು,ಸ್ಥಳೀಯ ಮುಖಂಡರು,ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.


Share with Your friends

You May Also Like

More From Author

+ There are no comments

Add yours