“ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ರೋಸಿ ಹೋಗಿರುವ ಜನ ಹಿಂದಿನ ನಮ್ಮ ಸರ್ಕಾರದ ಯೋಜನೆಗಳನ್ನು ಸ್ಮರಿಸಿಕೊಳ್ಳುತ್ತಿದ್ದಾರೆ” – ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ರಾಯಚೂರು :–

ನಗರದಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದ.
ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ರೋಸಿ ಹೋಗಿರುವ ಜನ ಹಿಂದಿನ ನಮ್ಮ ಸರ್ಕಾರದ ಯೋಜನೆಗಳನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದ್ದು ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ.

ಈ ಹಿನ್ನೆಲೆಯಲ್ಲಿ ರಾಯಚೂರಿನ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಮೊಹಮ್ಮದ್ ಶಲಮ್ ಅವರನ್ನು ಗೆಲ್ಲಿಸುವ ಮೂಲಕ ನಮ್ಮ ಕೈಯನ್ನು ಬಲಪಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.


Share with Your friends

You May Also Like

More From Author

+ There are no comments

Add yours