
“ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ” : ಸಿಎಂ ಸಿದ್ದರಾಮಯ್ಯ
ಮಂಡ್ಯ :– ಮಂಡ್ಯದಲ್ಲಿಂದು ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿ, ಬೃಹತ್ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ